Wednesday, January 29, 2025

CATEGORY

ರಾಜ್ಯ

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲ: ಅಸಲು ಕಟ್ಟಿದರೆ ಬಡ್ಡಿ ಮನ್ನಾ- ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದಲ್ಲಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ...

ಇಂದು ಮತ್ತು ನಾಳೆ ರಾತ್ರಿ ಉಲ್ಕೆಗಳ ವರ್ಷಧಾರೆ

ಉಡುಪಿ: ಪ್ರತೀ ವರ್ಷ ಡಿಸೆಂಬರ್ ಮಧ್ಯದಲ್ಲಿ ಕಾಣುವ , ಮಿಥುನ ರಾಶಿಯಿಂದ ಚಿಮ್ಮುವ “ ಜೆಮಿನಿಡ್ “ ಉಲ್ಕಾಪಾತ ಇಂದು (ಡಿ. 14) ಮತ್ತು ನಾಳೆ (ಡಿ. 15) ಮಧ್ಯ ರಾತ್ರಿಯಿಂದ ವಿಜೃಂಭಿಸಲಿದೆ. ವರ್ಷದಲ್ಲಿ...

ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ...

ನ.1ರಿಂದ 3ರವರೆಗೆ ಉಡುಪಿಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ; ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನ. 1ರಿಂದ 3ರ ವರೆಗೆ 14 ರ ವಯೋಮಾನದ ಶಾಲಾ ಬಾಲಕ - ಬಾಲಕಿಯರ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಲಿದೆ. ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ...

ಸರ್ಕಾರ ಅಸ್ಥಿರಗೊಳಿಸುವಲ್ಲಿ ಬಿಜೆಪಿ ಸಫಲ ಆಗಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ: ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ...

ಯಾರದ್ದೋ ಮನೆಯಲ್ಲಿ ದುಡ್ಡು ಸಿಕ್ಕರೆ, ಕಾಂಗ್ರೆಸ್ ನವರು ರಾಜೀನಾಮೆ ಕೊಡೋದಿಕ್ಕೆ ಆಗುತ್ತಾ: ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರಶ್ನೆ

ಉಡುಪಿ: ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣ ಸಿಕ್ಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು, ಬೆಂಗಳೂರಿನಲ್ಲಿ 42 ಕೋಟಿ ಪತ್ತೆಯಾಗಿರುವುದಕ್ಕೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ. ದಾರಿಯಲ್ಲಿ ಹಣ ಸಿಕ್ಕಿದ್ದಕ್ಕೆ ಯಾರೆಲ್ಲಾ ಈವರೆಗೆ...

ಉಡುಪಿ ಜಿಲ್ಲೆಯಲ್ಲಿ ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪುಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ...

ಉಡುಪಿ ಜಿಲ್ಲೆಯ ಮರಳು, ಕಲ್ಲು ಸಮಸ್ಯೆ: ಅ.5ರಂದು ಸಿಎಂ ಜೊತೆ ಸಭೆ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಹಾಗೂ ಇನ್ನಿತರೇ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಅಯೋಗಕ್ಕೆ ತಿಳಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಜಾತಿಗಣತಿ ವರದಿ ಸಲ್ಲಿಸಲು ಹಿಮದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು...

ಕಾನೂನು ಬಾಹಿರ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಅದನ್ನು ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ...

Latest news

- Advertisement -spot_img