ಉಡುಪಿ: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಮಲ್ಪೆಯಲ್ಲಿ ನಡೆದಿದೆ.ಮೃತರನ್ನು ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ತಾನು ಪ್ರತಿದಿನ ಮಲಗುವ ಜಾಗದಲ್ಲಿಯೇ ಕೊಲೆಯಾಗಿರುವುದು ಕಂಡುಬಂದಿದೆ....
ಉಡುಪಿ: ಬ್ರಹ್ಮಾವರ ಸಿಟಿ ಸೆಂಟರ್ ಕಟ್ಟಡದಲ್ಲಿ ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್‌ನ ನೂತನ ಬ್ರಹ್ಮಾವರ ಶಾಖೆ ಉದ್ಘಾಟನೆಗೊಂಡಿತು.ಉಡುಪಿ ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ರಾಜೇಶ್...
ಉಡುಪಿ: ‘ಉಡುಪಿಯ ರಾಜ’ ಖ್ಯಾತಿಯ ಕಡಿಯಾಳಿ ಉಡುಪಿ ಸಾರ್ವಜನಿಕ ಗಣೇಶೋತ್ಸವದ ಸಂಕಷ್ಟಹರ ಗಣಪತಿ ವಿಗ್ರಹದ ಜಲಸ್ತಂಭನ ಮಲ್ಪೆ ಕಡಲ ಕಿನಾರೆಯಲ್ಲಿ ನೆರವೇರಿತು.ಕಡಿಯಾಳಿಯಿಂದ ಆರಂಭಗೊಂಡ ವಿಸರ್ಜನಾ ಮೆರವಣಿಗೆ ಕಲ್ಸಂಕ, ಕೃಷ್ಣಮಠ ಸೇರಿದಂತೆ ನಗರದ ವಿವಿಧ...
ಉಡುಪಿ: ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಬದಲಾವಣೆಗಳನ್ನು ತರುತ್ತಿದ್ದು, ಸಹಕಾರಿ ಸಂಸ್ಥೆಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸೇವೆ ನೀಡದಿದ್ದರೆ ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್‌ಗಳ...
ಉಡುಪಿ: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಇದರ 2025–26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ಸೆ.16ರಂದು ಬೆಳಿಗ್ಗೆ 11 ಗಂಟೆಗೆ...
ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆಯ ವತಿಯಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ 99ನೇ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಬುಧವಾರ ನಡೆಯಿತು.ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ...
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಸಂಭ್ರಮದ ಅಂಗವಾಗಿ ಉಡುಪಿ ಶ್ರೀ ಭಕ್ತ ಕನಕದಾಸರ ಸೇವಾ ಟ್ರಸ್ಟ್ (ರಿ.) ಹಾಗೂ ಉಡುಪಿ ಜಿಲ್ಲಾ ಶ್ರೀ ಕನಕ ಸಮಾಜ ಸೇವಾ ಸಂಘದ ವತಿಯಿಂದ ಭಕ್ತರಿಗೆ...
ಉಡುಪಿ: ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಮೂರು ದಿನಗಳ ‘ಸಸ್ಯಸಂತೆ–2026’ಕ್ಕೆ ಚಾಲನೆ ದೊರೆಯಿತು.ನಗರಾಭಿವೃದ್ಧಿ ಪ್ರಾಧಿಕಾರದ...
ಉಡುಪಿ: ಶಕ್ತಿ ಈವೆಂಟ್ಸ್ ಆಶ್ರಯದಲ್ಲಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಇದೇ ಜುಲೈ 31ರಿಂದ ಆಗಸ್ಟ್ 2ರವರೆಗೆ ಆಯೋಜಿಸಲಾಗುತ್ತಿರುವ ಮೂರು ದಿನಗಳ ‘ಸ್ವದೇಶಿ ಖಾದ್ಯ ಮೇಳ’ಕ್ಕೆ ಸ್ಟಾಲ್ ಬುಕ್ಕಿಂಗ್ ಆರಂಭವಾಗಿದೆ.ಉಡುಪಿ ಜನಪ್ರಿಯ...
ಉಡುಪಿ: ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್‌ನ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ.ಪ್ರಾಥಮಿಕ ಮಾಹಿತಿಯ...