ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ.ಪ್ರಧಾನಿ ಆಗಮಿಸುವ ಕಂಪ್ಲೀಟ್...
ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ....
ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.ಇಂದು ಎಂದಿನಂತೆ ಶಾಲೆಗೆ ಕರ್ತವ್ಯಕ್ಕೆ ತೆರಳಿದ...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ...
ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ...
ಉಡುಪಿ: ಶ್ರೀ ಸಾಯಿಲಕ್ಷ್ಮೀ ಉಡುಪಿ ಸಂಸ್ಥೆಯ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಮುಂಬಯಿ ಬಾಲಮಿತ್ರ ವ್ಯಾಯಾಮ ಶಾಲೆಯ 200 ಮಂದಿ ಸದಸ್ಯರ ಆಲಾರೆ ಗೋವಿಂದ ತಂಡವು ಸೆ.15ರಂದು ವಿಟ್ಲಪಿಂಡಿ ಸಂದರ್ಭದಲ್ಲಿ ಉಡುಪಿ ಶ್ರೀ...
ಉಡುಪಿ: ಮದುವೆಗೆ ಒಪ್ಪದ ಕಾರಣಕ್ಕಾಗಿ ಯುವತಿಗೆ ಚೂರಿ ಇರಿದು ಹತ್ಯೆಗೈದ ಪಾಗಲ್ ಪ್ರೇಮಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಎಂಬಲ್ಲಿ ನಡೆದಿದೆ..ಆರೋಪಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್...
ಉಡುಪಿ: ಜಗದ್ಗುರು ಮಧ್ವಾಚಾರ್ಯರು ಪ್ರತಿಪಾದಿಸಿದ ದ್ವೈತ ಸಿದ್ಧಾಂತ ವಾಸ್ತವ ಮತ್ತು ಪ್ರಾಯೋಗಿಕವಾಗಿದ್ದು ಜಗತ್ತಿನ ವ್ಯವಸ್ಥೆಗೆ ಪೂರಕವಾಗಿದೆ. ಆಚಾರ್ಯ ಮಧ್ವರ ಸಂದೇಶದ ತಳಹದಿಯಲ್ಲಿ ಜಗತ್ತಿನ ವ್ಯವಹಾರ ನಿಂತಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ...
ಉಡುಪಿ: ಕೆ.ಎಸ್.ಆರ್.ಟಿ. ಬಸ್ ರಸ್ತೆ ಪಕ್ಕದ ಟೋಲ್ ಗೇಟ್ ನ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಸಾಸ್ತಾನ ಟೋಲ್ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದೆ.ಬೆಳಿಗ್ಗೆ ಸುಮಾರು...
ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯದ ಸಂಸ್ಥೆಯ ಜಂಟಿ ಆಶ್ರಯದಲ್ಲಿ "ಕರ್ನಾಟಕ ರಾಜ್ಯ ಕಿರಿಯರ ಮತ್ತು ಅಂಡರ್ 23ರ ವಯೋಮಿತಿ ಕ್ರೀಡಾಕೂಟವು ಆ. 23 ರಿಂದ 25ರವರೆಗೆ...