Tuesday, March 17, 2026

CATEGORY

Uncategorized

ಬ್ರಹ್ಮಾವರ: ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ; ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಉಡುಪಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್‌ನಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಸಾಸ್ತಾನ ಐರೋಡಿ...

ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಶನ್ ಡಿಸೈನಿಂಗ್ ಶಿಬಿರ

ಉಡುಪಿ: ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ವತಿಯಿಂದ ಕಾರ್ಕಳ ಮೀರಾ ಕಾಮತ್ ಸ್ಮರಣಾರ್ಥ ಕಾಲೇಜು ವಿಧ್ಯಾರ್ಥಿಗಳಿಗೆ ಕಾರ್ಕಳ ಎಸ್ ಜೆ ಆರ್ಕೆಡ್ ನ ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದ 8 ದಿನಗಳ ಉಚಿತ...

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

ಚೆನ್ನೈ: ಅಚ್ಚರಿಯ ಬೆಳವಣಿಗೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ. ಅಣ್ಣಾಮಲೈ ರಾಜೀನಾಮೆ ನೀಡೋದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾವುದೇ ಸ್ಪರ್ಧೆ ಇಲ್ಲ. ರಾಜ್ಯ...

‘ಜನ ನಾಯಗನ್’ ಮೂಲಕ ತಮಿಳು ಚಿತ್ರರಂಗಕ್ಕೆ ಕೆವಿಎನ್‌ ಎಂಟ್ರಿ

ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆಕಾಣುತ್ತಿರುತ್ತದೆ… ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ…ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್...

ಡಾ.ಬಿ.ಆರ್.ಅಂಬೇಡ್ಕರ್‌ ಮಹಾನ್ ಮಾನವತಾವಾದಿ- ಮಾಜಿ ಸ್ಪೀಕರ್ ರಮೇಶ್ ಕುಮಾರ್

ಉಡುಪಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ವಿವಿಧ ಸಮಾನ ಮನಸ್ಕ...

ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ; ಮಾ.3ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಉಡುಪಿ: ಮಾರ್ಚ್ 3ರಿಂದ 6ರ ವರೆಗೆ ನಡೆಯಲಿರುವ ಆತ್ರಾಡಿ ಸಮೀಪದ ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿದರು. ದೇವಸ್ಥಾನದ...

ಕುಂದಾಪುರ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಗೆ ಪೊಲೀಸರ ದಾಳಿ; ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ‌ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ಇಂದು ನಡೆದಿದೆ. ಗುಲ್ವಾಡಿ ಗ್ರಾಮದ ಉದಯನಗರ...

ಮಣಿಪಾಲ: ಕಾನೂನು ಉಲ್ಲಂಘನೆ; Dee-Tee (ಭವಾನಿ) ಹಾಗೂ 7th Heaven (Ecstays) ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪರವಾನಿಗೆ ರದ್ದು

ಉಡುಪಿ: ಪದೇ ಪದೇ ಅಪರಾಧ ಪ್ರಕರಣಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲದ ಈಶ್ವರ ನಗರದಲ್ಲಿರುವ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee (ಭವಾನಿ) ಲಾಡ್ಜಿಂಗ್...

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ‌ ಐದು ದಿನ ಭಾರೀ ಮಳೆ ಸಾಧ್ಯತೆ

ಉಡುಪಿ: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳ ಕಾಲ ಕರಾವಳಿ ಕರ್ನಾಟಕದ ಹೆಚ್ಚಿನ ಕಡೆಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ...

ಕಂಚಿನಡ್ಕ ಟೋಲ್ ಗೇಟ್ ರದ್ದು: ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ: ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್...

Latest news

- Advertisement -spot_img