ಉಡುಪಿ: ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ ಯತ್ನಿಸಿ ನಾಪತ್ತೆಯಲ್ಲಿ ಅಂತ್ಯಗೊಂಡಿದೆ.
ಹೊಳೆಗೆ ಹಾರಿದ ವ್ಯಕ್ತಿಯನ್ನು...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರಾಥಮಿಕ ಶಾಲೆ ಹಾಗೂ...
ಹೈದರಾಬಾದ್: ಈನಾಡು ಪತ್ರಿಕೆ, ತೆಲುಗು ಈಟಿವಿ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.ಈಚೆಗೆ ಅನಾರೋಗ್ಯಕ್ಕೊಳಗಾಗಿದ್ದ ರಾಮೋಜಿ ರಾವ್ ಅವರನ್ನು...
ಉಡುಪಿ: ಶಿಕಾರಿಪುರ ನ್ಯಾಯಾಲಯ ಸಂಘದ ಆವರಣದಲ್ಲಿ ಬುಧವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಮೈತ್ರಿಕೂಟದ...
ಉಡುಪಿ: ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ...
ಉಡುಪಿ: ಒಂದು ದೇವಸ್ಥಾನದ ಜೀರ್ಣೋದ್ದಾರ ಎಂದರೆ ಇಡೀ ಊರಿಗೆ ಊರೇ ಸಂಭ್ರಮಿಸುತ್ತದೆ. ದೇವರು ಮತ್ತೆ ಆಲಯ ಸೇರುವುದರೊಂದಿಗೆ ಎಲ್ಲರಿಗೂ ಶ್ರೇಯಸ್ಸಾಗುತ್ತದೆ. ಆತನ ಅನುಗ್ರಹ ದೇವಸ್ಥಾನಕ್ಕೆ ದುಡಿದ ಎಲ್ಲರಿಗೂ ಸಿಗುವಂತಾಗಲಿ ಎಂದು ಪಲಿಮಾರು ಮಠದ...
ಉಡುಪಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆ ಮಾಚಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟಿಸಲು ಹೊರಟಿದೆ ಎಂದು ವಿಧಾನ ಪರಿಷತ್ ನ ವಿಪಕ್ಷ ನಾಯಕ ಕೋಟ...
ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಕೃಷ್ಣಮಠದ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ತಮ್ಮ ಐತಿಹಾಸಿಕ ನಾಲ್ಕನೇ ಪರ್ಯಾಯವನ್ನು ಆರಂಭಿಸಿದರು. ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರು ಪುತ್ತಿಗೆ ಶ್ರೀಗಳನ್ನು ಸರ್ವಜ್ಞ...
ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಐತಿಹಾಸಿಕ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಂದು ಹೊರಕಾಣಿಕೆಯನ್ನು ಸಮರ್ಪಿಸಲಾಯಿತು.
ಉಡುಪಿ ಜೋಡುಕಟ್ಟೆಯಲ್ಲಿ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು....
ಉಡುಪಿ: ಉಡುಪಿಯ ಪ್ರತಿಷ್ಠಿತ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾದ ಪಿಸ್ತೂಲಿನ ವಾರಿಸುದಾರರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅದೊಂದು ಪರವಾನಿಗೆ ಹೊಂದಿದ ಪಿಸ್ತೂಲ್ ಎಂದು ತಿಳಿದುಬಂದಿದೆ.
ಮಂಗಳೂರಿನ ಜಯಪ್ರಕಾಶ್ ಎಂಬವರಿಗೆ ಸೇರಿದ...