Friday, October 2, 2026

CATEGORY

Uncategorized

ಉಡುಪಿ: ಪುತ್ತಿಗೆ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ

ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಕೃಷ್ಣಮಠದ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ‌ ತಮ್ಮ ಐತಿಹಾಸಿಕ ನಾಲ್ಕನೇ ಪರ್ಯಾಯವನ್ನು ಆರಂಭಿಸಿದರು. ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರು ಪುತ್ತಿಗೆ ಶ್ರೀಗಳನ್ನು ಸರ್ವಜ್ಞ...

ಪುತ್ತಿಗೆ ಪರ್ಯಾಯ ಮಹೋತ್ಸವ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹೊರಕಾಣಿಕೆ ಸಮರ್ಪಣೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಐತಿಹಾಸಿಕ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಂದು ಹೊರಕಾಣಿಕೆಯನ್ನು ಸಮರ್ಪಿಸಲಾಯಿತು. ಉಡುಪಿ ಜೋಡುಕಟ್ಟೆಯಲ್ಲಿ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು....

ಉಡುಪಿ ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್ ಪ್ರಕರಣ: ಪಿಸ್ತೂಲಿನ ವಾರಸುದಾರನನ್ನು ಪತ್ತೆಹಚ್ಚಿದ ಪೊಲೀಸರು

ಉಡುಪಿ: ಉಡುಪಿಯ ಪ್ರತಿಷ್ಠಿತ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾದ ಪಿಸ್ತೂಲಿನ ವಾರಿಸುದಾರರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅದೊಂದು ಪರವಾನಿಗೆ ಹೊಂದಿದ ಪಿಸ್ತೂಲ್ ಎಂದು ತಿಳಿದುಬಂದಿದೆ. ಮಂಗಳೂರಿನ ಜಯಪ್ರಕಾಶ್ ಎಂಬವರಿಗೆ ಸೇರಿದ...

ಬ್ರಹ್ಮಾವರ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ‌ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಬ್ರಹ್ಮಾವರ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ‌ ಮಹಿಳೆಯೊಬ್ಬರಿಗೆ ಕರೆ ಮಾಡಿ ಒಟಿಪಿ ಪಡೆದು ಖಾತೆಯಿಂದ ಲಕ್ಷಾಂತರ ರೂ. ದೋಚಿದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರದ ಸುಶೀಲಾ ಎಂ.(75) ಎಂಬವರು ಹಣ ಕಳೆದುಕೊಂಡ...

ಭ್ರಷ್ಟ ಸಂಸದ ಧೀರಜ್ ಸಾಹುನನ್ನು ಗಲ್ಲಿಗೇರಿಸಿ: ಕೆ. ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಕೂಪ. ಅಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿಯುವ ನಾಯಕರೇ ಇಲ್ಲ. ಇಡೀ ದೇಶದ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ. ಅದಕ್ಕೆ ರಾಜ್ಯಸಭಾ ಸದಸ್ಯ ಧೀರಜ್ ಸಾಹುವೇ ಜೀವಂತ ಸಾಕ್ಷಿ. ಆತನನ್ನು...

ಉಡುಪಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ತಾಲೂಕಿನ ಕೆಮ್ಮಣ್ಣು ನೇಜಾರಿನಲ್ಲಿ ನಡೆದಿದೆ. ನೇಜಾರು ನಿವಾಸಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21),...

Latest news

- Advertisement -spot_img